News Karnataka Kannada
Friday, May 10 2024
ದೇಶ

ಇಸ್ರೇಲ್‌ನಿಂದ ಭಾರತೀಯರನ್ನು ಹೊತ್ತು ದೆಹಲಿ ತಲುಪಿದ ಮೊದಲ ವಿಮಾನ

 Torn Israel
Photo Credit : Twitter

ನವದೆಹಲಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆ ತಂದ ಮೊದಲ ವಿಮಾನ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಆಪರೇಷನ್ ಅಜಯ್ ಹೆಸರಿನಲ್ಲಿ ಭಾರತ ಸರ್ಕಾರ ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ವಿಶೇಷ ವಿಮಾನ ಕಳುಹಿಸಿತ್ತು.

ಅದರಂತೆ ಈಗ ಮೊದಲ ಬ್ಯಾಚ್‌ನಲ್ಲಿ ಏರ್ ಇಂಡಿಯಾ ವಿಮಾನದ ಮೂಲಕ 212 ಭಾರತೀಯರು ತಾಯ್ನಾಡಿಗೆ ಆಗಮಿಸಿದ್ದಾರೆ. ಇಸ್ರೇಲ್‌ನ ಬೆನ್ ಗುರಿಯೊನ್ ವಿಮಾನ ನಿಲ್ದಾಣದಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆತ್ಮೀಯವಾಗಿ ಬರಮಾಡಿಕೊಂಡರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು