News Karnataka Kannada
Saturday, May 18 2024
ದೇಶ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,542 ಹೊಸ ಕೋವಿಡ್ ಪ್ರಕರಣ ಪತ್ತೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೊರೋನ ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ. ಈ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ.
Photo Credit : Freepik

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ  1,542  ಹೊಸ ಪ್ರಕರಣ ವರದಿಯಾಗಿದೆ.  3 ಸಾವು ಪತ್ತೆಯಾಗುವುದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,913ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,449ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,919 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,40,77,068ಕ್ಕೆ ತಲುಪಿದೆ.

ದೇಶದಲ್ಲಿ ಈ ವರೆಗೂ 89,89,26,887 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು