ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 21,411 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 21,411 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 67 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525997 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 21,411 ಹೊಸ ಪ್ರಕರಣಗಳು, 20,726 ಚೇತರಿಕೆ ಮತ್ತು 67 ಸಾವುಗಳು ವರದಿಯಾಗಿವೆ.
#COVID19 | India reports 21,411 fresh cases, 20,726 recoveries and 67 deaths in the last 24 hours.
Active cases 1,50,100
Daily positivity rate 4.46% pic.twitter.com/jxr8ep9utB— ANI (@ANI) July 23, 2022