Categories: ದೇಶ

ಕಾರಾಗೃಹದಲ್ಲಿ 36 ಕೈದಿಗಳಿಗೆ ‘HIV’ ಸೋಂಕು ಧೃಡ !

ಲಕ್ನೋ: ಲಕ್ನೋ ಜಿಲ್ಲಾ ಕಾರಾಗೃಹದ 36 ಹೊಸ ಕೈದಿಗಳಿಗೆ ಎಚ್‌ಐವಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜೈಲು ಆಡಳಿತ ಮತ್ತು ಆರೋಗ್ಯ ಇಲಾಖೆಯಲ್ಲಿ ಗೊಂದಲ ಉಂಟಾಗಿದೆ.

ಎಲ್ಲಾ ಸೋಂಕಿತರಿಗೆ ಔಷಧಿಗಳನ್ನು ನೀಡಲಾಗುತ್ತಿದೆ ಮತ್ತು ವೈದ್ಯರ ತಂಡವು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸೋಂಕು ಹರಡಲು ಕಾರಣಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಏಡ್ಸ್ ನಿಯಂತ್ರಣ ಸೊಸೈಟಿಯ ಸೂಚನೆಯ ಮೇರೆಗೆ, ಆರೋಗ್ಯ ಇಲಾಖೆ 2023 ರ ಡಿಸೆಂಬರ್ನಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಎಚ್‌ಐವಿ ತಪಾಸಣೆ ನಡೆಸಿತ್ತು. ಈ ಪೈಕಿ 3 ಸಾವಿರಕ್ಕೂ ಹೆಚ್ಚು ಕೈದಿಗಳನ್ನು ಪರೀಕ್ಷಿಸಲಾಗಿದ್ದು, 36 ಹೊಸ ಕೈದಿಗಳಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ. ಜೈಲಿನಲ್ಲಿ ಈಗಾಗಲೇ 11 ರೋಗಿಗಳು ಸೋಂಕಿಗೆ ಒಳಗಾಗಿದ್ದರು. ಸದ್ಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೆ ಕೇಂದ್ರದಿಂದ ಸೋಂಕಿತರಿಗೆ ಔಷಧಿಯನ್ನು ನೀಡಲಾಗುತ್ತಿದೆ ಎಂದು ತಿಳದು ಬಂದಿದೆ.

Ashitha S

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

12 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

26 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

42 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago