News Karnataka Kannada
Tuesday, April 16 2024
Cricket
ಜಮ್ಮು-ಕಾಶ್ಮೀರ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಮ್ಮ-ಕಾಶ್ಮೀರ ಓಮರ್​ ಅಬ್ದುಲ್ಲಾಗೆ ಇಡಿಯಿಂದ ಶಾಕ್

E D
Photo Credit :

ಬ್ಯಾಂಕ್​ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ.

ಜಮ್ಮು-ಕಾಶ್ಮೀರ ಬ್ಯಾಂಕ್‌ನಿಂದ​ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ 2021ರಲ್ಲಿ ಬ್ಯಾಂಕ್​​ನ ಮಾಜಿ ಅಧ್ಯಕ್ಷ ಮುಷ್ತಾಕ್ ಅಹ್ಮದ್​ ಶೇಖ್ ಮತ್ತು ಇತರರ ವಿರುದ್ಧ ಸಾಲ ಹಾಗೂ ಹೂಡಿಕೆಗಳ ಮಂಜೂರಾತಿಯಲ್ಲಿ ಅಕ್ರಮಗಳ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿತ್ತು. ಈ ವೇಳೆ ಬ್ಯಾಂಕ್​ನಲ್ಲಿ 180 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು.

ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಓಮರ್​ ಅಬ್ದುಲ್ಲಾ ಅವರನ್ನು ವಿಚಾರಣೆಗೊಳಪಡಿಸುತ್ತಿದ್ದಂತೆ     ಜಮ್ಮು-ಕಾಶ್ಮೀರ ನ್ಯಾಷನಲ್​ ಕಾನ್ಪರೆನ್ಸ್ ಪಾರ್ಟಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು