News Karnataka Kannada
Wednesday, April 17 2024
Cricket
ಜಮ್ಮು-ಕಾಶ್ಮೀರ

ಅವಂತಿಪೋರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ

Army
Photo Credit :

ಶ್ರೀನಗರ:  ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಅವಂತಿಪೋರಾದ ತ್ರಾಲ್ ಎಂಬಲ್ಲಿ ಉಗ್ರರು ಅಗಡಿ ಕುಳಿತಿರುವ ಖಚಿತ ಮಾಹಿತಿಗಳು ತಿಳಿದುಬಂದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು.

ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಉಗ್ರರ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ.

ಇದರಂತೆ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚಱಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು