News Karnataka Kannada
Tuesday, April 16 2024
Cricket
ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಹಿಜ್ಬುಲ್ ಉಗ್ರನ ಬಂಧನ

Two terrorists killed near Line of Control
Photo Credit :

ಜಮ್ಮುಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಉಗ್ರ ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಉಗ್ರನೊಬ್ಬ ಅಡಗಿ ಕುಳಿತಿರುವ ಕುರಿತು ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು, ಕಾರ್ಯಾಚರಣೆ ಆರಂಭಿಸಿತ್ತು.

ಇದರಂತೆ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉಗ್ರನನ್ನು ಇಶ್ಫಾಕ್ ಶೇರ್ಗೋಜ್ರಿ ಎಂದು ಗುರ್ತಿಸಲಾಗಿದ್ದು, ಈತನ ಬಳಿಯಿದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು