ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿರುವ ಗಡಿ ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಇಂದು 30 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಂಟಿ ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಎಲ್ಒಸಿಯಲ್ಲಿ ಅನುಮಾನಾಸ್ಪದ ಚಲನೆ ಗಮನಿಸಿದ ಭಾರತೀಯ ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿ ಅಲ್ಲಿ ಕೆಲವು ಮಾದಕ ದ್ರವ್ಯಗಳನ್ನು ಬಿದ್ದಿರುವುದನ್ನು ನೋಡಿದ್ದಾರೆ. ಸೇನಾ ಸಿಬ್ಬಂದಿಯನ್ನು ಕಂಡ ಡ್ರಗ್ ಪೆಡ್ಲರ್ಗಳು ತಮ್ಮ ಬಳಿ ಇದ್ದ ವಸ್ತುಗಳನ್ನು ಅಲ್ಲೇ ಬಿಟ್ಟು ಓಡಿದ್ದಾರೆ.
ಭದ್ರತಾ ಪಡೆಗಳು ಅವುಗಳನ್ನು ವಶಪಡಿಸಿಕೊಂಡು ಪರಿಶೀಲಿಸಿದಾಗ ಅವು ಸುಮಾರು 25-30 ಕೆಜಿ ತೂಕದ ಹಾಗೂ 30 ಕೋಟಿ ರೂ. ಮೌಲ್ಯದ ನಿಷೇಧಿತ ಡ್ರಗ್ಸ್ ಎಂಬುದು ತಿಳಿದು ಬಂದಿದೆ.
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…