ನವದೆಹಲಿ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲಾ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಭಾನುವಾರ ತಿಳಿಸಿವೆ.
ಸಶಸ್ತ್ರ ಪಡೆಗಳು ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಎದುರಿಸಲು ಸಣ್ಣ ತಂಡಗಳನ್ನು ಒಳಗೊಂಡಿರುವ ಗುಪ್ತಚರ ಮಾಹಿತಿ ಆಧಾರಿತ “ಸರ್ಜಿಕಲ್ ಕಾರ್ಯಾಚರಣೆಗಳ” ಮೇಲೆ ನಿಗಾ ವಹಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.