ಕಾಶ್ಮೀರದ ಯುವಕರು ಬಿಜೆಪಿ ಸರಕಾರದ ಮೇಲೆ ಸಿಟ್ಟಾಗಿದ್ದಾರೆ : ಮೆಹಬೂಬ ಮುಫ್ತಿ

ಶ್ರೀನಗರ: ಬಿಜೆಪಿ ಸರ್ಕಾರದ ಮಸ್ಕುಲರ್ ನೀತಿ ಕಾಶ್ಮೀರದಲ್ಲಿ ಯುವಕರನ್ನು ಉಗ್ರಗಾಮಿತ್ವದತ್ತ ತಳ್ಳುತ್ತಿದೆ ಎಂದು ಪಿಡಿಪಿ ಅಧ್ಯಕ್ಷೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

370ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ಉಂಟಾದ ಪರಿಸ್ಥಿತಿಯನ್ನು ನಿಯಂತ್ರಿಸಲು ಮಸ್ಕುಲರ್ ನೀತಿಯನ್ನು ಬಳಸುತ್ತಿರುವ ಬಿಜೆಪಿ ಸರ್ಕಾರದ ಮೇಲೆ ಯುವಕರು ಸಾಕಷ್ಟು ಸಿಟ್ಟಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀನಗರದಲ್ಲಿನ ತಮ್ಮ ಸಗುಪ್ಕರ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೆಹಬೂಬಾ, ಮಸ್ಕುಲರ್ ನೀತಿ ಮತ್ತು ಯುವಕರನ್ನು ಬಂಧಿಸುವ ಬದಲು, ಮುಫ್ತಿ ಸಯೀದ್ ಮತ್ತು ಭಾರತದ ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರು ಪ್ರಾರಂಭಿಸಿದ ಹೀಲಿಂಗ್​ ಟಚ್​ ನೀತಿಯನ್ನು ಸರ್ಕಾರ ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಕುರಿತ ಪ್ರಶ್ನೆಗೆ ಉತ್ತರಿಸಿದ ಮೆಹಬೂಬಾ, ಬಿಜೆಪಿ ಸರ್ಕಾರವು ಪಿಎಜಿಡಿಯ ಏಕತೆಗೆ ಹೆದರಿದೆ ಎಂದು ಹೇಳಿದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

42 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

48 mins ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

1 hour ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

1 hour ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago