ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಆಮ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಎಂದು ಪೊಲೀಸ್ ಅಧಿಕಾರಿಗೆ ಗಾಯಗೊಂಡಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಎಸ್​​ಐ ಶಬ್ಬೀರ್ ಅಹಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಯೋತ್ಪಾದಕರು ಭದ್ರತಾ ಅಧಿಕಾರಿಗಳು ಮತ್ತು ನಾಗರಿಕರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ.

ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಹೆಚ್ಚಿನ ವಿವರಗಳನ್ನ ನಿರೀಕ್ಷಿಸಲಾಗುತ್ತಿದೆ.

Sneha Gowda

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

18 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

51 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago