News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಎನ್ ಕೌಂಟರ್: ಒಬ್ಬ ಉಗ್ರ ಹತ್ಯೆ

Army
Photo Credit :

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.ಉಗ್ರರು ಮೊದಲಿಗೆ ಗುಂಡಿನ ಮಳೆಗೈಯಲಾರಂಭಿಸಿದರು. ಅದಕ್ಕೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಒಬ್ಬ ಉಗ್ರನನ್ನು ಹೊಡೆದುರುಳಿಸಿದೆ.

ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಯೋಧರು ಪೂಂಚ್ ಜಿಲ್ಲೆಯ ಸುರಂಕೊಟೆ ಪ್ರದೇಶದವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು.ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು.

ಸ್ಥಳದಲ್ಲಿ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದೆ. ಮೃತ ಉಗ್ರನ ಶರೀರವನ್ನು ಹೊರತೆಗೆಯಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು