ಜಮ್ಮು ಕಾಶ್ಮೀರ : ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರಿ ಪೊಲೀಸರು, ದಕ್ಷಿಣ ಕಾಶ್ಮೀರದ ವಾಟ್ನಿರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಉಗ್ರರು ಮೊದಲು ಗುಂಡಿನ ಚಕಮಕಿ ನಡೆಸಿದ್ದು, ಭದ್ರತಾ ಪಡೆಗಳು ಸೂಕ್ತ ಪ್ರತ್ಯುತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…