ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಒಳನುಸುಳುವಿಕೆಯನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ವಿಫಲಗೊಳಿಸಿದ್ದಾರೆ.ಘಟನಾ ಪ್ರದೇಶ ಸೇರಿದಂತೆ ಗಡಿಭಾಗದಲ್ಲಿ ಭಾರೀ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಹತ್ಯೆಯಲ್ಲಿ ಹಜಾಮ್ ಭಾಗಿಯಾಗಿದ್ದ.ಜನವರಿ 29 ರಂದು ಅನಂತನಾಗ್ನ ಹಸನ್ಪೋರಾದಲ್ಲಿರುವ ಅವರ ನಿವಾಸದ ಬಳಿ ಹೆಡ್ ಕಾನ್ಸ್ಟೆಬಲ್ ಅಲಿ ಮೊಹಮ್ಮದ್ ಅವರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.
ಶ್ರೀನಗರದ ರಂಗಪೋರಾ ಜಕುರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ರಂಗ್ಪೋರಾ ಜಕುರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಶ್ರೀನಗರ ಪೊಲೀಸರು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ನಿಯೋಜಿತ ಬಿಎಸ್ಎಫ್ ಸಿಬ್ಬಂದಿ ಮೂವರನ್ನೂ ಕೊಂದು ಹಾಕಿದರು. ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.