ಜಮ್ಮು-ಕಾಶ್ಮೀರ

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಭದ್ರತಾ ಪಡೆಗಳು ಶನಿವಾರ ಬೆಳಿಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ನಂತರ, ಪ್ರತಿ ದಾಳಿ ನಡೆಸಿದ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಹತರಾದ ಉಗ್ರರ ಗುರುತು ಮತ್ತು ಭಯೋತ್ಪಾದಕ ಸಂಘಟನೆಗಳ ಸಂಬಂಧವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

.

Sampriya YK

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

7 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

23 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

43 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago