ಜಮ್ಮು-ಕಾಶ್ಮೀರ : ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರದ ಅರ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಯ ಬಂಕರ್ ಮೇಲೆ ಗ್ರೆನೇಡ್ ಎಸೆದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
‘ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರದ ಅರ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಯ ಬಂಕರ್ ಮೇಲೆ ಗ್ರೆನೇಡ್ ಎಸೆದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.