ಜಮ್ಮು-ಕಾಶ್ಮೀರ

ಭಯೋತ್ಪಾದನೆ ನಂಟು ಕಾಶ್ಮೀರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸೇರಿ ಮೂವರು ವಜಾ

 ಶ್ರೀನಗರ: ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಕಾಶ್ಮೀರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಸೇರಿ ಮೂವರು ಸರ್ಕಾರಿ ನೌಕರರನ್ನು ಶುಕ್ರವಾರ ಜಮ್ಮು-ಕಾಶ್ಮೀರ ಆಡಳಿತವು ವಜಾಗೊಳಿಸಿದೆ.

ಕಾಶ್ಮೀರ ವಿಶ್ವವಿದ್ಯಾಲಯದ ರಾಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಅಲ್ತಾಫ್‌ ಹುಸೇನ್‌, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ಮೊಹಮ್ಮದ್‌ ಮಕ್ಬೂಲ್‌ ಹಜಂ, ಜಮ್ಮು-ಕಾಶ್ಮೀರ ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್‌ ಗುಲಾಂ ರಸೂಲ್‌ ವಜಾಗೊಂಡವರು.

ಸಂವಿಧಾನದ 311 (2) (ಸಿ) ಅಡಿ ರಚಿಸಲಾದ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ನಿಯಮದ ಅನ್ವಯ ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ವಿಚಾರಣೆಯಿಲ್ಲದೆ ಸೇವೆಯಿಂದ ವಜಾ ಮಾಡಲು ಅವಕಾಶವಿದೆ.

Ashika S

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

4 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

9 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

24 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

41 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago