ಜಮ್ಮು-ಕಾಶ್ಮೀರ

ಭಾರತೀಯ ಸೇನೆಯಿಂದ ಜಮ್ಮುವಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮ

“ಕೋವಿಡ್‌  ನಮ್ಮ ಅಧ್ಯಯನಗಳ ಮೇಲೆ  ಬಹಳ ಪರಿಮಾಮ ಬೀರಿದೆ. ಇಂತಹ ತರಬೇತಿ ಕಾರ್ಯಕ್ರಮಗಳು ಬಹಳಷ್ಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಿದೆ” ಎಂದು ವಿದ್ಯಾರ್ಥಿಯೊಬ್ಬರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಭಾರತೀಯ ಸೇನೆಗೆ ತುಂಬಾ ಕೃತಜ್ಞನಾಗಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಿಳಿದುಕೊಳ್ಳಲು ಒಳ್ಳೆಯ ಅವಕಾಶ ಸಿಗುತ್ತಿದೆ” ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ.

“ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಕಲ್ಪನೆ ಬಗ್ಗೆ ಪರಿಚಯಿಸುತ್ತಿರುವುದಕ್ಕೆ ಭಾರತೀಯ ಸೇನೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿ ವಿದ್ಯಾರ್ಥಿಗಳ ಆದ್ಯತೆ ಸ್ಪರ್ಧಾತ್ಮಕ ಪರೀಕ್ಷೆಗಳೇ ಆಗಿರಲಿವೆ. ಈಗ ಕೇಲವ ಆನ್‌ ಲೈನ್‌ ಕ್ಲಾಸ್‌, ಆನ್‌ ಲೈನ್‌ ಪರೀಕ್ಷೆಗಳನ್ನು ಎದುರಿಸುತ್ತಿರುವ ನಮಗೆ ಈ ಭೌತಿಕ ತರಬೇತಿ ತರಗತಿ ಬದಲಾವಣೆಯನ್ನು ತರಲಿದೆ” ಎಂದು ಅಫಿಯಾ ಹನೀಫ್‌ (ವಿದ್ಯಾರ್ಥಿ) ಹೇಳಿದ್ದಾರೆ.

Sneha Gowda

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

20 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

34 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

53 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago