ಕತ್ರಾ: ಜಮ್ಮುಕಾಶ್ಮೀರದ ಕತ್ರಾದ ಮಾತಾ ವೈಷ್ಣೂದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 12 ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕತ್ರಾದ ಮಾತಾ ವೈಷ್ಣನೋ ದೇವಿ ಭವನದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಘಟನೆಯಲ್ಲಿ 12 ಜನರು ಮೃತಪಟ್ಟಿದ್ದಾರೆ.