ಜಮ್ಮು-ಕಾಶ್ಮೀರ

ಸರ್ವೀಸ್‌ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸೇನಾ ಮೇಜರ್

ಬನಿಹಾಲ್‌, ಜಮ್ಮು: ಇಲ್ಲಿನ ರಂಬನ್‌ ಜಿಲ್ಲೆ ಮಹುಬಲ್‌ನಲ್ಲಿದ್ದ ಸೇನಾ ಶಿಬಿರದಲ್ಲಿ 29 ವರ್ಷದ ಮೇಜರ್, ಸರ್ವೀಸ್‌ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ದೆಹಲಿ ನಿವಾಸಿ ಮೇಜರ್‌ ಪರ್ವಿಂದರ್ ಸಿಂಗ್ ಶಿಬಿರಕ್ಕೆ ಹೊಂದಿಕೊಂಡಿರುವ ವಸತಿಗೃಹದ ನಿವಾಸದಲ್ಲಿಯೇ ಗುಂಡುಹಾರಿಸಿಕೊಂಡು ಮೃತಪಟ್ಟಿದ್ದಾರೆ.

ಕಂಪನಿ ಕಮಾಂಡರ್ ಆಗಿ ಈಚೆಗೆ ಅವರು ಶಿಬಿರಕ್ಕೆ ಸೇರ್ಪಡೆಯಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Gayathri SG

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

19 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

36 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

47 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago