News Karnataka Kannada
Sunday, May 05 2024
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದಲ್ಲಿ 3.2 ತೀವ್ರತೆಯ ಭೂಕಂಪನ

Strong earthquake of magnitude 5.2 hits Afghanistan
Photo Credit : IANS

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮಧ್ಯಾಹ್ನ 12.04 ಕ್ಕೆ ಭೂಕಂಪ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರಬಿಂದು ದೋಡಾ ಪ್ರದೇಶದಲ್ಲಿತ್ತು. ಇದರ ಅಕ್ಷಾಂಶವು 33.21 ಡಿಗ್ರಿ ಉತ್ತರ ಮತ್ತು ರೇಖಾಂಶ 75.72 ಡಿಗ್ರಿ ಪೂರ್ವವಾಗಿತ್ತು.

ಇದು ಭೂಮಿಯ ಒಳಗೆ 10 ಕಿ.ಮೀ ಆಳದಲ್ಲಿ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು