News Karnataka Kannada
Sunday, April 14 2024
Cricket
ಜಮ್ಮು-ಕಾಶ್ಮೀರ

ಅಮರನಾಥ ಯಾತ್ರೆ: ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ 4,675 ಯಾತ್ರಾರ್ಥಿಗಳ ತಂಡ

7,000 pilgrims to undertake Amarnath Yatra on Day 30
Photo Credit : IANS

ಶ್ರೀನಗರ: ಅಮರನಾಥ ಯಾತ್ರೆಗಾಗಿ 4,675 ಯಾತ್ರಾರ್ಥಿಗಳ ಮತ್ತೊಂದು ತಂಡ ಶುಕ್ರವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದೆ. ಯಾತ್ರಿಗಳು ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ  ಹೊರಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪೈಕಿ 1825 ಮಂದಿ ಬಾಲ್ಟಾಲ್ ಬೇಸ್ ಕ್ಯಾಂಪ್ ಗೆ ಹೋಗುತ್ತಿದ್ದರೆ, 2850 ಮಂದಿ ಪಹಲ್ಗಾಮ್ ಬೇಸ್ ಕ್ಯಾಂಪ್ ಗೆ ತೆರಳುತ್ತಿದ್ದಾರೆ.

ಇಂದಿನ ಯಾತ್ರಿಗಳಲ್ಲಿ 3400 ಪುರುಷರು, 1189 ಮಹಿಳೆಯರು, 16 ಮಕ್ಕಳು, 55 ಸಾಧುಗಳು, 12 ಸಾಧ್ವಿಗಳು ಮತ್ತು ಮೂವರು ತೃತೀಯ ಲಿಂಗಿಗಳು ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಅಮರನಾಥ ಯಾತ್ರೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 1.95 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆಯನ್ನು ನಿರ್ವಹಿಸಿದ್ದಾರೆ.

ಈ ವರ್ಷ ಇಲ್ಲಿಯವರೆಗೆ ಮೂವತ್ತು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ, ಅವರಲ್ಲಿ 29 ಜನರು ನೈಸರ್ಗಿಕ ಕಾರಣಗಳಿಂದ ಮತ್ತು ಒಬ್ಬರು ಬಂಡೆ ಕಲ್ಲು ಉರುಳಿ ಬಿದ್ದು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು