News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಮಚಿಲ್ ಸೆಕ್ಟರ್‌ನಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Army kills five terrorists
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಎಲ್‌ಇಟಿಯ ಮೂರು ಭಯೋತ್ಪಾದಕರು ಸೇರಿದಂತೆ ಒಟ್ಟು ಐವರನ್ನು ಹೊಡೆದುರುಳಿಸಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಭದ್ರತಾ ಪಡೆಗಳು ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದ ಬಳಿಕ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಆರಂಭಿಸಿದ್ದು, ಈ ವೇಳೆ ಪ್ರತಿದಾಳಿ ನಡೆಸಿದಾಗ ಐದು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು