ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಕಾರು ಇಂದು(ಜ.11) ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಅಪಘಾತ ಆಗಿದೆ. ಅವರಿಗೆ ಯಾವುದೇ ತೊಂದರೆಯಾಗಿಲ್ಲ, ಆದರೆ ಅವರ ವಾಹನದ ಚಾಲಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕಾರು ಅಪಘಾತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.