News Karnataka Kannada
Saturday, May 04 2024
ಜಮ್ಮು-ಕಾಶ್ಮೀರ

ಕಾಶ್ಮೀರದ ಕುಲ್ಗಾಮ್ ನಲ್ಲಿ ಸೇನೆ- ಉಗ್ರರ ನಡುವೆ ಎನ್ಕೌಂಟರ್

Encounter breaks out between terrorists and Army in Kashmir's Kulgam
Photo Credit : Pixabay

ಕುಲ್ಗಾಮ್ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ. ಪೊಲೀಸರು ಮತ್ತು ಸೇನೆಯ ಜಂಟಿ ತಂಡವು ಹಲಾನ್ ಕಾಡುಗಳಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನ ಪ್ರಾರಂಭಿಸಿದ ನಂತರ ಇಂದು ಎನ್ಕೌಂಟರ್ ಪ್ರಾರಂಭವಾಗಿದೆ

ಅಲ್ಲಿ ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಇದರಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಇನ್ನು ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗ್ತಿದೆ. ಈ ಕುರಿತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸಧ್ಯ ಈ ಪ್ರದೇಶದಲ್ಲಿ ಶೋಧ ತೀವ್ರಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು