News Karnataka Kannada
Friday, May 03 2024
ಜಮ್ಮು-ಕಾಶ್ಮೀರ

ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ದಾಳಿ

New Project 2024 01 05t091131.855
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಜ.5) ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಐವರು ಭಯೋತ್ಪಾದಕರ ಹತ್ಯೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಮುಂಜಾನೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಗಳು ತಿರುಗೇಟು ನೀಡಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು