ಪಾಕ್‌ ಗುಂಡಿನ ದಾಳಿಗೆ ಭಾರತೀಯ ಯೋಧನಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್‌ ಕಡೆಯಿಂದ ಸ್ನೈಪರ್ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಕೇರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ ಕೆರಾನ್ ಸೆಕ್ಟರ್‌ನಲ್ಲಿರುವ ಭಾರತೀಯ ಸೇನಾ ಪೋಸ್ಟ್‌ನ ಮೇಲೆ ಪಾಕಿಸ್ತಾನ ಸೇನೆಯು ಸ್ನೈಪರ್ ಗುಂಡು ಹಾರಿಸಿತು. ಈ ಘಟನೆಯಲ್ಲಿ ಯೋಧ ಸೌರವ್ ಕುಮಾರ್ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಶ್ರೀನಗರದಲ್ಲಿರುವ ಸೇನೆಯ ಬೇಸ್‌ ಆಸ್ಪತ್ರೆಗೆ ಅವರನ್ನು ವಿಮಾನದಲ್ಲಿ ಸಾಗಿಸಲಾಗಿದೆ. ಸೈನಿಕ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago