News Karnataka Kannada
Saturday, April 27 2024
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರ: ಓರ್ವ ಭಯೋತ್ಪಾದಕನ ಹತ್ಯೆ

Terrorists open fire on army vehicle
Photo Credit : IANS

ಜಮ್ಮು, ನ.19: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ನೌಶೇರಾ ವಲಯದ ಕಲಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಸೇನೆಯ ಜಾಗೃತ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದವು. ಇನ್ನೂ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು