News Karnataka Kannada
Monday, May 06 2024
ಜಮ್ಮು-ಕಾಶ್ಮೀರ

ಜಮ್ಮು: ರಸ್ತೆ ಅಪಘಾತ, 3 ಸಾವು 15 ಜನರಿಗೆ ಗಾಯ

Uttar Pradesh: Three killed as truck rams into dhaba
Photo Credit : Wikimedia

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.

ಪೂಂಚ್ ಜಿಲ್ಲೆಯ ಸಾವ್ಜಿಯಾನ್ ನಲ್ಲಾದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿಬಸ್ ಕಂದಕಕ್ಕೆ ಜಾರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

“ಈ ಅಪಘಾತದಲ್ಲಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ 15 ಜನರು ಗಾಯಗೊಂಡಿದ್ದಾರೆ. ಸೇನಾ ರಕ್ಷಣಾ ತಂಡಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಗಾಯಗೊಂಡವರನ್ನು ಪೂಂಚ್ ಜಿಲ್ಲೆಯ ಮಂಡಿ ಪಟ್ಟಣದ ಉಪ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು