News Karnataka Kannada
Sunday, May 12 2024
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ನದಿಗೆ ಉರುಳಿದ ಯೋಧರಿದ್ದ ಬಸ್, ಹಲವರು ಮೃತಪಟ್ಟಿರುವ ಶಂಕೆ!

Jammu and Kashmir: Bus carrying jawans falls into river, several feared dead
Photo Credit : Twitter

ಜಮ್ಮು-ಕಾಶ್ಮೀರ:  ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಭಾರತೀಯ ಯೋಧರು ಪ್ರಯಾಣಿಸುತ್ತಿದ್ದ ವಾಹನವೊಂದು ರಸ್ತೆ ಪಕ್ಕದಲ್ಲಿದ್ದ ನದಿಗೆ ಉರುಳಿಬಿದ್ದದೆ. ಘಟನೆಯಲ್ಲಿ ಹಲವು ಯೋಧರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇನ್ನೂ ಹಲವರಿಗೆ ಗಾಯಗಳಾಗಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಅಮರನಾಥ ಯಾತ್ರೆಗಾಗಿ ಈ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್ ITBP (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ 37 ಮತ್ತು ಜೆ & ಕೆ ಪೋಲಿಸ್ ನಿಂದ 2)ಇದ್ದರು ಎನ್ನಲಾಗಿದೆ.

ಬಸ್‌ನ ಬ್ರೇಕ್‌ ವಿಫಲವಾದ್ದರಿಂದ ರಸ್ತೆ ಬದಿಯ ನದಿಯ ತಳಕ್ಕೆ ಉರುಳಿದೆ. ಭದ್ರತಾ ಪಡೆ ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಪ್ರಯಾಣಿಸುತ್ತಿದ್ದುದಾಗಿ ತಿಳಿದಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು