News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ: ಫೋಲೀಸರ ಮೇಲೆ ಭಯೋತ್ಪಾದಕರಿಂದ ದಾಳಿ

Army
Photo Credit : Twitter

ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ರಕ್ಷಣಾಪಡೆಯ ಪೋಲೀಸರ ಮೇಲೆಯೇ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪೋಲೀಸ್‌ ಕಾನ್ಸ್ಟೇಬಲ್‌ ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಶ್ರೀಗುಫ್ವಾರದಲ್ಲಿರುವ ಅವರ ಹುಗಾಮ್ ಪ್ರದೇಶದ ಮನೆಯಲ್ಲಿ ಸಂಜೆ 7:30 ರ ಸುಮಾರಿಗೆ ಕಾನ್‌ಸ್ಟೆಬಲ್ ಫಿರ್ದೌಸ್ ಅಹ್ಮದ್ ಎಂಬುವವರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಘಟನೆಯಲ್ಲಿ ಕಾನ್ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣವೇ ಅವರನ್ನು ಶ್ರೀಗುಫ್ವಾರಾ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆಯಲಾಗಿದ್ದು ಭಯೋತ್ಪಾದಕರನ್ನು ಹೊಡೆದುರುಳಿಸಲು ಜಾಲ ಬೀಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು