News Karnataka Kannada
Saturday, April 27 2024
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರ: ಖಾವಾಸ್ ನಲ್ಲಿ ಭಯೋತ್ಪಾದಕನ ಹತ್ಯೆ

Jammu and Kashmir: Terrorist killed in Qawas
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಖಾವಾಸ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಜಂಟಿ ಕಾರ್ಯಾಚರಣೆ ನಡೆಸಿದ್ದು, ಭದ್ರತಾ ಪಡೆಗಳು ಉಗ್ರರು ಅಡಗಿದ್ದ ಪ್ರದೇಶಗಳನ್ನು ಸುತ್ತುವರಿದರು. ಈ ವೇಳೆ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು. ಈ ವೇಳೆ ಭಯೋತ್ಪಾದಕ ಹತನಾಗಿದ್ದಾನೆ.

ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು