ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಖಾವಾಸ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಜಂಟಿ ಕಾರ್ಯಾಚರಣೆ ನಡೆಸಿದ್ದು, ಭದ್ರತಾ ಪಡೆಗಳು ಉಗ್ರರು ಅಡಗಿದ್ದ ಪ್ರದೇಶಗಳನ್ನು ಸುತ್ತುವರಿದರು. ಈ ವೇಳೆ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು. ಈ ವೇಳೆ ಭಯೋತ್ಪಾದಕ ಹತನಾಗಿದ್ದಾನೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್ಕೌಂಟರ್ಗಳು ನಡೆದಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್ಗಳನ್ನು ಹೊಡೆದುರುಳಿಸಲಾಗಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…