News Karnataka Kannada
Tuesday, May 07 2024
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಆಕಸ್ಮಿಕವಾಗಿ ಗ್ರೆನೇಡ್ ಸ್ಪೋಟಗೊಂಡು ಇಬ್ಬರು ಯೋಧರು ಹುತಾತ್ಮ

Jammu and Kashmir: Two jawans martyred in grenade blast
Photo Credit : Facebook

ಜಮ್ಮು-ಕಾಶ್ಮೀರ: ಆಕಸ್ಮಿಕವಾಗಿ ಗ್ರೆನೇಡ್ ಸ್ಪೋಟಗೊಂಡು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಕ್ಯಾಪ್ಟನ್ ಆನಂದ್, ಭಗವಾನ್ ಸಿಂಗ್ ಹುತಾತ್ಮ ಯೋಧರು ಎಂದು ಸೇನಾ ಮೂಲಗಳು ಸೋಮವಾರ ತಿಳಿಸಿವೆ. ಜಮ್ಮು ಕಾಶ್ಮೀರದ ಮೆಂಧಾರ್ ಸೆಕ್ಟರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ಹೆಲಿಕಾಪ್ಟರ್‌ ಮೂಲಕ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತಾದರೂ ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು