News Karnataka Kannada
Tuesday, May 07 2024
ಜಮ್ಮು-ಕಾಶ್ಮೀರ

ಜಮ್ಮು: ಕಾಶ್ಮೀರದಲ್ಲಿ ಲಘು ತೀವ್ರತೆಯ ಭೂಕಂಪನ

Strong earthquake of magnitude 5.2 hits Afghanistan
Photo Credit : IANS

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ 3 ರಷ್ಟು ಲಘು ತೀವ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಕೇಂದ್ರಾಡಳಿತ ಪ್ರದೇಶದಲ್ಲಿ ಬೆಳಿಗ್ಗೆ 9.15 ಕ್ಕೆ ರಿಕ್ಟರ್ ಮಾಪಕದಲ್ಲಿ 3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಥುವಾ ಜಿಲ್ಲೆಯಲ್ಲಿ 75.65 ಡಿಗ್ರಿ ಪೂರ್ವ ಮತ್ತು 32.71 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಭೂಕಂಪನದ ಕೇಂದ್ರಬಿಂದುವಿತ್ತು.  ಅಧಿಕಾರಿಗಳು ಎಲ್ಲಿಯೂ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು