ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ 3 ರಷ್ಟು ಲಘು ತೀವ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕೇಂದ್ರಾಡಳಿತ ಪ್ರದೇಶದಲ್ಲಿ ಬೆಳಿಗ್ಗೆ 9.15 ಕ್ಕೆ ರಿಕ್ಟರ್ ಮಾಪಕದಲ್ಲಿ 3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಜಿಲ್ಲೆಯಲ್ಲಿ 75.65 ಡಿಗ್ರಿ ಪೂರ್ವ ಮತ್ತು 32.71 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಭೂಕಂಪನದ ಕೇಂದ್ರಬಿಂದುವಿತ್ತು. ಅಧಿಕಾರಿಗಳು ಎಲ್ಲಿಯೂ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…