ಜಮ್ಮು: ಪೂಂಚ್ ಜಿಲ್ಲೆಯಲ್ಲಿ ಮನೆ ಕುಸಿದು ಮಹಿಳೆ, ಮಗಳು ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಮೂರನೇಯವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಮಗಳು ಸೇರಿದ್ದಾರೆ, ಆದರೆ ಮಹಿಳೆಯ ಪತಿ ಗಂಭೀರವಾಗಿದ್ದಾರೆ.

ಪೂಂಚ್ ಜಿಲ್ಲೆಯ ಬಾಫ್ಲಿಯಾಜ್ ಪ್ರದೇಶದಲ್ಲಿ ಮನೆ ಕುಸಿದುಬಿದ್ದಿದ್ದು, ಅದರಲ್ಲಿ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದು, ಮಗಳ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.

“ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

15 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

29 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

53 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago