News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ದೇಶದೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಟೆರರ್‌ ಕ್ರಿಮಿಗಳು ಮಟಾಷ್‌

Matash by two terror terrorists trying to infiltrate into the country
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ದೇಶದೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಇಬ್ಬರನ್ನು ಹೊಡೆದುಹಾಕಿದೆ.

ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಸೇನೆ ಹೇಳಿದೆ. ಭಯೋತ್ಪಾದಕರಿಂದ ಎರಡು ಎಕೆ ರೈಫಲ್‌ಗಳು, ನಾಲ್ಕು ಎಕೆ ಮ್ಯಾಗಜೀನ್‌ಗಳು, 90 ರೌಂಡ್‌ಗಳು, ಒಂದು ಪಾಕಿಸ್ತಾನಿ ನಿರ್ಮಿತ ಪಿಸ್ತೂಲ್, 2,100 ರೂ ಪಾಕಿಸ್ತಾನಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು