News Karnataka Kannada
Saturday, April 27 2024
ಜಮ್ಮು-ಕಾಶ್ಮೀರ

ನಾರ್ಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

One jawan martyred in firing in Narla area
Photo Credit : News Kannada

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನಾರ್ಲಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸೆಪ್ಟೆಂಬರ್ 12 ರಂದು ನಡೆದ ಗುಂಡಿನ ಚಕಮಕಿ ನಡೆದಿದ್ದು ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಕೆಟ್ಟ ಹವಾಮಾನ ಮತ್ತು ಪ್ರತಿಕೂಲ ಭೂಪ್ರದೇಶದ ಹೊರತಾಗಿಯೂ, ಎರಡನೇ ಭಯೋತ್ಪಾದಕನನ್ನು ಸೆಪ್ಟೆಂಬರ್ 13 ರ ಬೆಳಿಗ್ಗೆ ಕೊಲ್ಲಲಾಯಿತು.

ಈ ಪ್ರದೇಶದಲ್ಲಿ ಪಾಕಿಸ್ತಾನದ ಗುರುತು ಹೊಂದಿದ ಔಷಧಗಳು ಸೇರಿದಂತೆ ದೊಡ್ಡ ಪ್ರಮಾಣದ ಯುದ್ದ ಉಪಕರಣಗಳು ದೊರೆತಿವೆ ಎಂದು ಸೇನೆ ತಿಳಿಸಿದೆ. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಎಸ್‌ಪಿಒಯೊಬ್ಬರು ಗಾಯಗೊಂಡಿದ್ದಾರೆ. ಅದೇ ರೀತಿ ಸೇನೆಯ ಶ್ವಾನ ಕೂಡ ಪ್ರಾಣ ತ್ಯಾಗ ಮಾಡಿದೆ ಎಂದು ಸೇನೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು