ಜಮ್ಮು-ಕಾಶ್ಮೀರ

ಕಳ್ಳಸಾಗಣೆ ಯತ್ನ ವಿಫಲಗೊಳಿಸಿದ ಬಿಎಸ್ಎಫ್: ಪಾಕ್ ನ ಶಂಕಿತ ಕಳ್ಳನ ಹತ್ಯೆ

ಜಮ್ಮು-ಕಾಶ್ಮೀರ: ಗಡಿ ಭದ್ರತಾ ಪಡೆ ಪೊಲೀಸರು(BSF) ಮಾದಕ ವಸ್ತು ಕಳ್ಳಸಾಗಣೆ ಯತ್ನವನ್ನು ನಾಶಪಡಿಸಿ ಪಾಕಿಸ್ತಾನದ ಶಂಕಿತ ಕಳ್ಳ ಸಾಗಣೆದಾರನನ್ನು ಕೊಂದು ಹಾಕಿದ್ದಾರೆ. ಜಮ್ಮುವಿನ ಸಾಂಬಾ ವಲಯದ ರಾಮ್ ಘರ್ ಪ್ರದೇಶದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಗಡಿ ಭದ್ರತಾ ಪಡೆ ಪೊಲೀಸರು ತಿಳಿಸಿದ್ದಾರೆ.

ಬಿಎಸ್ಎಫ್ ಜಮ್ಮು ಪಡೆ ನಾರ್ಕೊ ಕಳ್ಳಸಾಗಣೆ ಯತ್ನವನ್ನು ಪತ್ತೆಹಚ್ಚಿ ನಾಶಪಡಿಸಿ ಪಾಕಿಸ್ತಾನದ ಕಳ್ಳಸಾಗಣೆದಾರನನ್ನು ಕೊಂದು ಹಾಕಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪ್ರದೇಶವನ್ನು ಗಡಿ  ಭದ್ರತಾ ಪಡೆ ಸಿಬ್ಬಂದಿ ಆರಂಭದಲ್ಲಿ ಹುಡುಕಾಟ ನಡೆಸುತ್ತಿದ್ದಾಗ 4 ಶಂಕಿತ ನಾರ್ಕೊಟಿಕ್ಸ್ ಪ್ಯಾಕೆಟ್ ಗಳು ಸುಮಾರು 4 ಕೆ ಜಿ ತೂಕದ್ದು ಸಿಕ್ಕಿದ್ದು ಸ್ಮಗ್ಲರ್ ನನ್ನು ಕೊಂದುಹಾಕಲಾಗಿದೆ ಎಂದು ಬಿಎಸ್ ಎಫ್ ತಿಳಿಸಿದೆ. ಪ್ರದೇಶದಲ್ಲಿ ಹೆಚ್ಚಿನ ಶೋಧಕಾರ್ಯ ನಡೆಯುತ್ತಿದೆ.  ಜುಲೈ 24 ಮತ್ತು 225ರಂದು ಮಧ್ಯರಾತ್ರಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನದ ಕಳ್ಳಸಾಗಣೆದಾರ ಸಾಂಬಾ ವಲಯದ ರಾಮ್ ಘರ್ ಗಡಿಭಾಗದಲ್ಲಿ ನಾರ್ಕೊಟಿಕ್ಸ್ ಕಳ್ಳಸಾಗಣೆ ಮಾಡುತ್ತಿದ್ದವನನ್ನು ಹಿಡಿದು ಹತ್ಯೆಗೈದಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ashitha S

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

13 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

23 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

36 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago