News Karnataka Kannada
Monday, April 29 2024
ಜಮ್ಮು-ಕಾಶ್ಮೀರ

ಭದ್ರತಾ ಪಡೆ ಭಯೋತ್ಪಾದಕರ ನಡುವೆ ಎನ್‌ ಕೌಂಟರ್‌: ಯೋಧ ಹುತಾತ್ಮ

Soldier martyred in encounter between security forces terrorists
Photo Credit : News Kannada

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಾರ್ಲಾ ಪ್ರದೇಶದಲ್ಲಿ ಮಂಗಳವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒರ್ವ ಭಯೋತ್ಪಾದಕ ಹತನಾಗಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಒಬ್ಬ ಪೊಲೀಸ್ ಎಸ್‌ಪಿಒ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಮನೆಯೊಂದರಲ್ಲಿ ಅಡಗಿಕುಳಿತಿದ್ದ ಭಯೋತ್ಪಾದಕನನ್ನು ಸುತ್ತುವರಿದಿದ್ದರು. ಈ ವೇಳೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಆರಂಭಿಸಿದ್ದಾರೆ. ಪ್ರತಿದಾಳಿ ನಡೆಸಿದಾಗ ಓರ್ವ ಭಯೋತ್ಪಾದಕ ಹತನಾಗಿದ್ದು, ಯೋಧ ಹುತಾತ್ಮನಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು