News Karnataka Kannada
Sunday, May 05 2024
ಜಮ್ಮು-ಕಾಶ್ಮೀರ

ಶ್ರೀನಗರ: ಪುಲ್ವಾಮಾದಲ್ಲಿ ರಸ್ತೆ ಅಪಘಾತ, 8 ಸಿ ಆರ್ ಪಿ ಎಫ್ ಯೋಧರಿಗೆ ಗಾಯ

Uttar Pradesh: Three killed as truck rams into dhaba
Photo Credit :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಸಿ ಆರ್ ಪಿ ಎಫ್ ಯೋಧರು ಗಾಯಗೊಂಡಿದ್ದಾರೆ.

ಪುಲ್ವಾಮಾ ಜಿಲ್ಲೆಯ ಗೋರಿಪೋರಾ (ಅವಂತಿಪೋರಾ) ಕ್ರಾಸಿಂಗ್ ನಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿ ಆರ್ ಪಿ ಎಫ್ ವಾಹನವು ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಅಪಘಾತದಲ್ಲಿ 130 ಬೆಟಾಲಿಯನ್ ಗೆ ಸೇರಿದ ಎಂಟು ಸಿ ಆರ್ ಪಿ ಎಫ್ ಯೋಧರು ಗಾಯಗೊಂಡಿದ್ದಾರೆ.

“ಅವರನ್ನು ಅವಂತಿಪೋರಾ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ಹಾಜರಿದ್ದ ವೈದ್ಯರು ಗಾಯಾಳುಗಳಲ್ಲಿ ಇಬ್ಬರನ್ನು ವಿಶೇಷ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕಳುಹಿಸಿದರು” ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು