ಜಮ್ಮು-ಕಾಶ್ಮೀರ

ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಿ ಆರ್ ಪಿ ಎಫ್ ಯೋಧ ಬಲಿ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗಂಗೂ ಎಂಬಲ್ಲಿ ಉಗ್ರರು ಯೋಧರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸಿ ಆರ್ ಪಿ ಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

“ಸಮೀಪದ ಆಪಲ್ ತೋಟದಿಂದ ಪುಲ್ವಾಮಾದ ಗಂಗೂ ಕ್ರಾಸಿಂಗ್ ನಲ್ಲಿ  ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ಘಟನೆಯಲ್ಲಿ ಸಿ ಆರ್ ಪಿ ಎಫ್ ಒಬ್ಬ ಎಎಸ್ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಹುತಾತ್ಮರಾದರು.

ಹೆಚ್ಚುವರಿ ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿವೆ ಮತ್ತು ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

Ashika S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

6 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

36 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

52 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago