ಶ್ರೀನಗರ: ಶ್ರೀನಗರದಲ್ಲಿ ಶನಿವಾರ ಸಂಜೆ ಭದ್ರತಾ ಪಡೆಗಳ ಬಂಕರ್ ಮೇಲೆ ಉಗ್ರರು ಬಲವಾದ ಹ್ಯಾಂಡ್ ಗ್ರೆನೇಡ್ ಎಸೆದ ಪರಿಣಾಮ ಸಿ ಆರ್ ಪಿ ಎಫ್ಅ ಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಲಿ ಮಸೀದಿ ಈದ್ಗಾ ಪ್ರದೇಶದಲ್ಲಿ ಸಿ ಆರ್ ಪಿ ಎಫ್ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಗ್ರೆನೇಡ್ ಸ್ಫೋಟಗೊಂಡಿದ್ದು, ಅದರಲ್ಲಿ 161 ಬೆಟಾಲಿಯನ್ನ ಸಿ ಆರ್ ಪಿ ಎಫ್ ಸಬ್ ಇನ್ಸ್ಪೆಕ್ಟರ್ ಪರ್ವೇಜ್ ರಾಣಾಗೆ ಸಣ್ಣಪುಟ್ಟ ಗಾಯಗಳಾಗಿವೆ.
“ಶೋಧಕ್ಕಾಗಿ ಈ ಪ್ರದೇಶವನ್ನು ಸುತ್ತುವರಿಯಲಾಗಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…