News Karnataka Kannada
Tuesday, April 16 2024
Cricket
ಜಮ್ಮು-ಕಾಶ್ಮೀರ

ಶ್ರೀನಗರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

Army jawan shoots
Photo Credit : By Author
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಶಿಬಿರವೊಂದರಲ್ಲಿ ಸೇನಾ ಯೋಧನೊಬ್ಬ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೆಹಶ್ವರ್ ಸೇನಾ ಶಿಬಿರದಲ್ಲಿ ಈ ಘಟನೆ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಯೋಧನನ್ನು ಮಹಾರಾಷ್ಟ್ರದ ಡೊಂಬಲ್ ಮಯೂರ್ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಿನ್ನೆ ಗುರುವಾರ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಚಿಲ್ಲಯಾರಿ ಗಡಿ ಪೋಸ್ಟ್ನಲ್ಲಿ ಗಡಿ ಭದ್ರತಾ ಪಡೆಯ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು