News Karnataka Kannada
Tuesday, April 30 2024
ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಹಿಮಪಾತ, ಮೂವರು ಸೈನಿಕರ ಸಾವು

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಿಮಪಾತದಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಪ್ವಾರದ ಮಚಿಲ್ ಸೆಕ್ಟರ್ನ ಅಲ್ಮೋರಾ ಪೋಸ್ಟ್ ಗೆ ಹಿಮಪಾತವು ಅಪ್ಪಳಿಸಿದ ಕಾರಣ 56 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ನ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಶವಗಳನ್ನು ಡ್ರಗ್ಮುಲ್ಲಾ ಮಿಲಿಟರಿ ಆಸ್ಪತ್ರೆಗೆ ತರಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು