News Karnataka Kannada
Tuesday, April 30 2024
ಜಮ್ಮು-ಕಾಶ್ಮೀರ

ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಟಾಟಾ ಸುಮೋ: 7 ಮಂದಿ ಸಾವು

ಕಾಶ್ಮೀರದಲ್ಲಿ ಹೆಚ್ಚಿನ ಹಿಮಪಾತವಾಗುತ್ತಿರುವುದರಿಂದ ಮಂಜಿನ ಮಧ್ಯೆ ಬಂದ ಟಾಟಾ ಸುಮೋ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಘಟನೆ ಉರಿಯ ಬೋನಿಯಾರ್ ಪ್ರದೇಶದಲ್ಲಿ ನಡೆದಿದೆ. 
Photo Credit : News Kannada

ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದಲ್ಲಿ ಹೆಚ್ಚಿನ ಹಿಮಪಾತವಾಗುತ್ತಿರುವುದರಿಂದ ಮಂಜಿನ ಮಧ್ಯೆ ಬಂದ ಟಾಟಾ ಸುಮೋ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಘಟನೆ ಉರಿಯ ಬೋನಿಯಾರ್ ಪ್ರದೇಶದಲ್ಲಿ ನಡೆದಿದೆ.

ಟಾಟಾ ಸುಮೊ ವಾಹನ ಅಪಘಾತಕ್ಕೀಡಾಗಿ 7 ಮಂದಿ ಸಾವನ್ನಪ್ಪಿದ್ದು, ಇನ್ನುಳಿದ 7 ಮಂದಿ ಗಂಭೀರ ಗಾಯಗೊಂಡಿದ್ದು, ಅಪಘಾತವನ್ನು ಕಂಡ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.

ಇನ್ನೂ ಗಾಯಗೊಂಡಿದ್ದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು