ಜಮ್ಮು: ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಅಮರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯ ರಾಮ್ಸೂ ಬಳಿಯ ಗ್ಯಾಂಗ್ರೂ ಎಂಬಲ್ಲಿ ಅಮರನಾಥ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವಾಹನವು ಸ್ಕಿಡ್ ಆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಮ್ಸೂವಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…
ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…