News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಕಂದಕಕ್ಕೆ ಉರುಳಿದ ಮಿನಿ ಬಸ್‌ : ಇಬ್ಬರು ಸಾವು, 12 ಮಂದಿಗೆ ಗಾಯ

New Project 2023 12 25t164734.873
Photo Credit : News Kannada

ಜಮ್ಮು: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಮಿನಿ ಬಸ್‌ ಕಂದಕಕ್ಕೆ ಉರುಳಿ ಇಬ್ಬರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಮುಂಜಾನೆ ನಡೆದಿದೆ.

ಬಸ್‌, ಬಲ್ಮಟ್‌ಕೋಟೆಯಿಂದ ಬದರ್‌ ಗ್ರಾಮಕ್ಕೆ ತೆರಳುತ್ತಿತ್ತು. ಬೆಳಿಗ್ಗೆ 6 ಗಂಟೆ ಸುಮಾರಿಗೆ ಧಾಮಿನಿ ಬಳಿ ಈ ಅವಘಡ ಸಂಭವಿಸಿದೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಹದಿಮೂರು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು