ಜಮ್ಮು: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಮಿನಿ ಬಸ್ ಕಂದಕಕ್ಕೆ ಉರುಳಿ ಇಬ್ಬರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಮುಂಜಾನೆ ನಡೆದಿದೆ.
ಬಸ್, ಬಲ್ಮಟ್ಕೋಟೆಯಿಂದ ಬದರ್ ಗ್ರಾಮಕ್ಕೆ ತೆರಳುತ್ತಿತ್ತು. ಬೆಳಿಗ್ಗೆ 6 ಗಂಟೆ ಸುಮಾರಿಗೆ ಧಾಮಿನಿ ಬಳಿ ಈ ಅವಘಡ ಸಂಭವಿಸಿದೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಹದಿಮೂರು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…